Friday, September 20, 2024
Friday, September 20, 2024

ಸ್ಟುಡೆಂಟ್ಸ್ ಫಾರ್ ಡೆವಲಪ್ಮೆಂಟ್ ಉಡುಪಿ- ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತೆ

ಸ್ಟುಡೆಂಟ್ಸ್ ಫಾರ್ ಡೆವಲಪ್ಮೆಂಟ್ ಉಡುಪಿ- ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತೆ

Date:

ಉಡುಪಿ: ಸ್ವಚ್ಛ ಸಾಗರ, ಸುರಕ್ಷಿತ ಸಾಗರ ಕಾರ್ಯಕ್ರಮದ ಪ್ರಯುಕ್ತ ಸ್ಟುಡೆಂಟ್ಸ್ ಫಾರ್ ಡೆವಲಪ್ಮೆಂಟ್ ಉಡುಪಿ ನೇತೃತ್ವದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ಸಹಯೋಗದೊಂದಿಗೆ ಮಲ್ಪೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಎಸ್.ಎಫ್.ಡಿ ವಿಭಾಗ ಸಂಚಾಲಕ್ ಐಶ್ವರ್ಯ, ಜಿಲ್ಲಾ ಸಂಚಾಲಕ್ ಸನಕ, ಜಿಲ್ಲಾ ಕಾರ್ಯದರ್ಶಿ ಶ್ರೀಹರಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!