Friday, September 20, 2024
Friday, September 20, 2024

ಕರಾಟೆ- ಅನ್ಸಿಟಾಗೆ ದ್ವಿತೀಯ ಸ್ಥಾನ

ಕರಾಟೆ- ಅನ್ಸಿಟಾಗೆ ದ್ವಿತೀಯ ಸ್ಥಾನ

Date:

ಉಡುಪಿ: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ 2022-23ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನ್ಸಿಟಾ ಮರಿಯಾ ರೆಬೆಲ್ಲೊ ಕರಾಟೆಯ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಟ್ರೆವರ್ ರೋಮನ್ ರೆಬೆಲ್ಲೊ ಮತ್ತು ಅನಿತಾ ಸ್ಟೆಫಾನಿಯ ರೆಬೆಲ್ಲೊ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!