Friday, September 20, 2024
Friday, September 20, 2024

ತ್ರೋಬಾಲ್‌: ಜ್ಞಾನಸುಧಾ ಕಾಲೇಜಿನ ಸ್ವಾತಿ ಹಾಗೂ ಸನತ್‌ ಪಿದೈಗೆ ಸವ್ಯಸಾಚಿ ಪ್ರಶಸ್ತಿ

ತ್ರೋಬಾಲ್‌: ಜ್ಞಾನಸುಧಾ ಕಾಲೇಜಿನ ಸ್ವಾತಿ ಹಾಗೂ ಸನತ್‌ ಪಿದೈಗೆ ಸವ್ಯಸಾಚಿ ಪ್ರಶಸ್ತಿ

Date:

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯಾವರ್ಧಕ ಪಿಯು ಕಾಲೇಜು ಮುಡ್ಕೂರು ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಭಾಗವಹಿಸಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ.

ಹಾಗೆಯೇ ಜ್ಞಾನಸುಧಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ತಂಡದ ವಿದ್ಯಾರ್ಥಿಗಳಾದ ಸನತ್‌ ಪಿದೈ, ಪ್ರತೀಕ್‌, ಮತ್ತು ಅಂಕಿತ್‌ ಜಿಲ್ಲಾ ಮಟ್ಟದಲ್ಲಿ ನಡೆಯುವ ಬಾಲಕರ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಸ್ವಾತಿ ಶೆಟ್ಟಿ ಹಾಗೂ ಸನತ್‌ ಪಿದೈ ಪಂದ್ಯಾಟದ ಸವ್ಯಸಾಚಿ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ್‌ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!