Monday, September 23, 2024
Monday, September 23, 2024

ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ

Date:

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ಹಾಗೂ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಅಮೃತ್ ಶೆಣೈ ಅವರನ್ನು ನೇಮಕ ಮಾಡಲಾಗಿದೆ.

ಅವರು ಈ ಹಿಂದೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ, ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ, ಮಂಗಳೂರು ವಿ ವಿ ಶೈಕ್ಷಣಿಕ ಸಮಿತಿ ಸದಸ್ಯ, ಅಖಿಲ‌ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ, ಸಹಬಾಳ್ವೆ ಉಡುಪಿ, ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘ ಹೀಗೆ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ನ ಸದಸ್ಯ ಆಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕ ಆಗಿ ಸೇವೆ ಸಲ್ಲಿಸಿರುವ ಅವರು ನೂತನ ಜವಾಬ್ದಾರಿ ನೀಡಿದಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಪ್ರಿಯಾಂಕ ಖರ್ಗೆಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!