Monday, September 23, 2024
Monday, September 23, 2024

ಶಿಶುಪಾಲನಾ ಕೇಂದ್ರ ಉದ್ಘಾಟನೆ

ಶಿಶುಪಾಲನಾ ಕೇಂದ್ರ ಉದ್ಘಾಟನೆ

Date:

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ (ರಿ.) ಉಡುಪಿ ಜಿಲ್ಲೆ, ರೋಟರಿ ಕ್ಲಬ್ ಅಂಬಲಪಾಡಿ ಇವರ ಸಹಯೋಗದಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಶಿಶುಪಾಲನಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.

ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ (ರಿ.) ಅಧ್ಯಕ್ಷರಾದ ಸರಳ ವಿ ಕಾಂಚನ್, ಕಾರ್ಯದರ್ಶಿ ವಸಂತಿ ರಾವ್, ರೋಟರಿ ಕ್ಲಬ್ ಅಂಬಲಪಾಡಿ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್, ದಯಾನಿಧಿ ಶೆಟ್ಟಿಗಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ವೀಣಾ, ಉಡುಪಿ ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!