Friday, September 20, 2024
Friday, September 20, 2024

ವಿವಿಧ ಹುದ್ದೆ: ಅರ್ಜಿ ಆಹ್ವಾನ

ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ನೇಮಕಾತಿಗೆ ವೆಬ್‌ಸೈಟ್ http://www.ssckkr.kar.nic.in ಮತ್ತು https://ssc.nic.in  ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಅಕ್ಟೋಬರ್ 8 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!