Saturday, November 23, 2024
Saturday, November 23, 2024

ಹೇರೂರು- ಯುವಕ ನಾಪತ್ತೆ

ಹೇರೂರು- ಯುವಕ ನಾಪತ್ತೆ

Date:

ಉಡುಪಿ: ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ನಿವಾಸಿ ಕಾರ್ತಿಕ್ ಎನ್ (19) ಎಂಬ ಯುವಕನು ಸೆಪ್ಟಂಬರ್ 26 ರಂದು ಬೆಳಗ್ಗೆ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...
error: Content is protected !!