Friday, September 20, 2024
Friday, September 20, 2024

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿ

Date:

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಸಮ್ಮೇಳನ ಹಾವೇರಿಯಲ್ಲಿ 2023ರ ಜನವರಿ 6, 7 ಮತ್ತು 8ರಂದು ನಡೆಯಲಿದೆ. ಸಮ್ಮೇಳನದ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುನಿಲ್ ಕುಮಾರ್, ಸಮ್ಮೇಳನಕ್ಕೂ ಮುನ್ನ 45 ದಿನಗಳ ಕಾಲ ಕನ್ನಡ ರಥ ರಾಜ್ಯಾದ್ಯಂತ ಮೆರವಣಿಗೆ ನಡೆಸಲಿದ್ದು, ಸಮ್ಮೇಳನವನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದೇವೆ.

ರಾಜ್ಯದ 86 ಜನ ಸಾಧಕರಿಗೆ ಸಮ್ಮೇಳನದಲ್ಲಿ ಸನ್ಮಾ‌ನಿಸಲು ತೀರ್ಮಾನಿಸಿದ್ದು, ಸಮ್ಮೇಳನಕ್ಕಾಗಿ 20 ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚಿಸಲಾಗುವುದು. ಸಮ್ಮೇಳನದಲ್ಲಿ 8 ರಿಂದ 10ಲಕ್ಷ ಜನ ಭಾಗವಹಿಸಬಹುದೆಂದು ಅಂದಾಜಿಸಲಾಗಿದ್ದು, ಸಮ್ಮೇಳನವನ್ನು ಯಶಸ್ವಿಗೊಳಿಸಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗುತ್ತೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!