Friday, September 20, 2024
Friday, September 20, 2024

ಸ್ಮರಣಿಕಾ ಬಾಂಬೆ ಸ್ವೀಟ್ಸ್- ದೀಪಾವಳಿ ವಿಶೇಷ ಮಾರಾಟ

ಸ್ಮರಣಿಕಾ ಬಾಂಬೆ ಸ್ವೀಟ್ಸ್- ದೀಪಾವಳಿ ವಿಶೇಷ ಮಾರಾಟ

Date:

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಸನಿಹದ ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಸ್ಮರಣಿಕಾ ಬಾಂಬೆ ಸ್ವೀಟ್ಸ್ ನಲ್ಲಿ ದೀಪಾವಳಿಯ ಪ್ರಯುಕ್ತ ವಿಶೇಷ ಸಿಹಿ ತಿಂಡಿಗಳ ಪ್ರದರ್ಶನ ಮತ್ತು ಮಾರಾಟ ಆರಂಭವಾಗಿದೆ.

ವೈವಿಧ್ಯಮಯ ಸಿಹಿ ತಿಂಡಿಗಳು: ಡ್ರೈ ಫ್ರೂಟ್ಸ್, ಶುಗರ್ ಫ್ರೀ ಸಿಹಿ ತಿಂಡಿಗಳು ಈಗಾಗಲೇ ಗ್ರಾಹಕರ ಆಕರ್ಷಣೆಯ ಕೇಂದ್ರವಾಗಿದೆ. ಪೈನ್ ಡೇಟ್ಸ್, ಮಂಗಳ್ ದೀಪ್, ಮಿಂಟ್ ಮೇನಿಯಾ ಸೇರಿದಂತೆ ವೈವಿಧ್ಯಮಯ ಸಿಹಿ ತಿಂಡಿಗಳ ಅಪಾರ ಸಂಗ್ರಹ ಬಾಂಬೆ ಸ್ವೀಟ್ಸ್ ನಲ್ಲಿದೆ. ಗಿಫ್ಟ್ ಬಾಕ್ಸ್ ಕೂಡ ಲಭ್ಯವಿದ್ದು ಬುಕಿಂಗ್ಸ್ ಮಾಡಲು 9342749131, 9343090434, 8217649290 ಸಂಪರ್ಕಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!