Wednesday, November 13, 2024
Wednesday, November 13, 2024

ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

Date:

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನ (ಆರ್‌ಜಿಎಫ್) ಇದರ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ರದ್ದು ಮಾಡಲಾಗಿದೆ. ಕಾನೂನು ಉಲ್ಲಂಘನೆಯ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಅಂತರ-ಸಚಿವಾಲಯ ಸಮಿತಿ ನಡೆಸಿದ ತನಿಖೆಯ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ರಾಜೀವ್ ಗಾಂಧಿ ಪ್ರತಿಷ್ಠಾನ (ಆರ್‌ಜಿಎಫ್) ಪದಾಧಿಕಾರಿಗಳಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ, ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!