Sunday, September 22, 2024
Sunday, September 22, 2024

ರುಡ್‌ಸೆಟ್ ನಲ್ಲಿ ವಿವಿಧ ತರಬೇತಿ

ರುಡ್‌ಸೆಟ್ ನಲ್ಲಿ ವಿವಿಧ ತರಬೇತಿ

Date:

ಉಡುಪಿ: ರುಡ್‌ಸೆಟ್ ಸಂಸ್ಥೆಯ ವತಿಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಕಂಪ್ಯೂಟರೈಸ್‌ಡ್ ಅಕೌಂಟಿಂಗ್, ದ್ವಿಚಕ್ರ ವಾಹನ ರಿಪೇರಿ, ಟ.ವಿ ರಿಪೇರಿ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ, ಕೃಷಿ ಉದ್ಯಮ, ಸೆಣಬು ಉತ್ಪನ್ನಗಳ ತಯಾರಿಕೆ, ಪೇಪರ್ ಹಾಗೂ ಕವರ್ ಬಟ್ಟೆ ಬ್ಯಾಗ್ ತಯರಿಕೆ, ಸಿ.ಸಿ ಟಿವಿ ಅಳವಡಿಕೆ ಮತ್ತು ರಿಪೇರಿ, ಕ್ಯಾಂಡಲ್ ಹಾಗೂ ಕೃತಕ ಆಭರಣಗಳ ತಯಾರಿಕೆಗೆ ತರಬೇತಿ ನೀಡಲಾಗುತ್ತಿದ್ದು, 18 ರಿಂದ 45 ವರ್ಷ ವಯಸ್ಸಿನ ಆಸಕ್ತರು ತಮ್ಮ ಹೆಸರು, ವಿಳಾಸದ ಜೊತೆಗೆ ರೇಷನ್ ಹಾಗೂ ಆಧಾರ್ ಕಾರ್ಡ್ ಫೋಟೋ ಪ್ರತಿಯನ್ನು 9591233748, 9611544930, 9448348569, 9844086383, 9632561145, 8861325564 ನಂಬರ್‌ಗೆ ವಾಟ್ಸಾಪ್ ಮೂಲಕ ಕಳುಹಿಸಿ ಕೊಡಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.rudsetitraining.org ಇಮೇಲ್ ವಿಳಾಸ- [email protected], ಅಥವಾ ರುಡ್‌ಸೆಟ್ ಸಂಸ್ಥೆ, 52ನೇ ಹೇರೂರು, ಬ್ರಹ್ಮಾವರ ಸಂಪರ್ಕಿಸುವಂತೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!