ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ರೇಚಕ ಸ್ಥಾವರದ HLPA ಹಾಗೂ LLPS ನಲ್ಲಿ ಪ್ಯಾನಲ್ ಬೋರ್ಡ್ ಟ್ರಾನ್ಸ್ಫಾರ್ಮರ್ ಹಾಗೂ ಮೋಟಾರ್ ಬದಲಾವಣೆ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ಕುಡಿಯುವ ನೀರು ಸರಬರಾಜಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಉಡುಪಿ ನಗರ- ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ ನಗರ- ನೀರು ಸರಬರಾಜಿನಲ್ಲಿ ವ್ಯತ್ಯಯ
Date: