Sunday, November 24, 2024
Sunday, November 24, 2024

ಜೇನುಗಾರಿಕೆ ತರಬೇತಿ: ಅರ್ಜಿ ಆಹ್ವಾನ

ಜೇನುಗಾರಿಕೆ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನವೆಂಬರ್ 14 ರಿಂದ 2023 ಫೆಬ್ರವರಿ 15 ರ ವರೆಗೆ ನಡೆಯಲಿರುವ 3 ತಿಂಗಳ ಜೇನುಗಾರಿಕೆ ತರಬೇತಿಗೆ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 18 ರಿಂದ 35 ವರ್ಷ ವಯಸ್ಸಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು, ಸ್ವಂತ ಸಾಗುವಳಿ ಮಾಡುತ್ತಿರಬೇಕು.

ಅರ್ಜಿ ಸಲ್ಲಿಸಲು ನವೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆಯನ್ನು ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು ಉಡುಪಿ ದೂ.ಸಂಖ್ಯೆ: 0820-2531950 ಹಾಗೂ ಉಡುಪಿ ದೂ.ಸಂಖ್ಯೆ: 0820-2522837, ಕುಂದಾಪುರ ದೂ.ಸಂಖ್ಯೆ: 08254-230813 ಮತ್ತು ಕಾರ್ಕಳ ದೂ.ಸಂಖ್ಯೆ: 08258-230288 ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!