Friday, September 20, 2024
Friday, September 20, 2024

ನ. 25, 26- ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ

ನ. 25, 26- ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಹೆಚ್. ಪಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ನವಂಬರ್ 25, 26ರಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಳದ ಭವಾನಿ ಮಂಟಪದಲ್ಲಿ ನಡೆಯಲಿದೆ ಘೋಷಣೆ ಮಾಡಲಾಗಿದೆ.

ಈ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಹಿರಿಯ ಸಾಹಿತಿ ಎನ್. ತಿರುಮಲೇಶ್ವರ ಭಟ್ ಇವರು ಆಯ್ಕೆಯಾಗಿದ್ದಾರೆಂದು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಆಡಿಗ ಹಾಗೂ ತಾಲೂಕು ಗೌರವ ಕಾರ್ಯದರ್ಶಿ ಜನಾರ್ಧನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!