Sunday, September 22, 2024
Sunday, September 22, 2024

ರಾಷ್ಟ್ರಮಟ್ಟದ ಕರಾಟೆ- ಅವಳಿ ಚಿನ್ನ ಗೆದ್ದ ಉಡುಪಿಯ ರಿಯಾ ಶೆಟ್ಟಿ

ರಾಷ್ಟ್ರಮಟ್ಟದ ಕರಾಟೆ- ಅವಳಿ ಚಿನ್ನ ಗೆದ್ದ ಉಡುಪಿಯ ರಿಯಾ ಶೆಟ್ಟಿ

Date:

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಆರ್ಟ್ಸ್ ಕೊಡವೂರು ಇದರ ವತಿಯಿಂದ ನ.5 ಮತ್ತು 6 ರಂದು ರಾಷ್ಟ್ರಮಟ್ಟದ 40ನೇ ಕರಾಟೆ ಸ್ಪರ್ಧಾಕೂಟವು ಉಡುಪಿಯ ಅಮೃತ್‌ ಗಾರ್ಡನ್‌ ಸಭಾಂಗಣದಲ್ಲಿ ನಡೆಯಿತು.

ಕಟ ಮತ್ತು ಕುಮಿಟೆ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿಯ ರಿಯಾ ಜಿ. ಶೆಟ್ಟಿ ಅವಳಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಟೀಮ್ ಕಟ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿರುವ ರಿಯಾ ಜಿ ಶೆಟ್ಟಿ ಒಳಕಾಡು ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ.

ಹಾವಂಜೆ ಗ್ರಾಮದ ಕೀಳಂಜೆಯ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಹಾಗೂ ಜಯಲಕ್ಷ್ಮಿ ಜಿ. ಶೆಟ್ಟಿಯವರ ಪುತ್ರಿ ರಿಯಾ, ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಟು ಶಿಕ್ಷಕಿ ಪ್ರವೀಣ ಪರ್ಕಳ ಅವರ ಶಿಷ್ಯಯಾಗಿದ್ದು. ಪರ್ಕಳ ಪಿ.ಕೆ.ಸಿ ತಂಡದ ಸದಸ್ಯೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!