Sunday, September 22, 2024
Sunday, September 22, 2024

ಮಹಿಳೆ ನಾಪತ್ತೆ

ಮಹಿಳೆ ನಾಪತ್ತೆ

Date:

ಉಡುಪಿ: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

4 ಅಡಿ 8 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 ಹಾಗೂ ಕಂಟ್ರೋಲ್ ರೂಂ : 100, ದೂ.ಸಂಖ್ಯೆ: 0820- 2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!