Sunday, September 22, 2024
Sunday, September 22, 2024

ನಂದಿನಿ ಹಾಲಿನ ದರ ಏರಿಕೆ

ನಂದಿನಿ ಹಾಲಿನ ದರ ಏರಿಕೆ

Date:

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲಿನ ದರವನ್ನು ಏರಿಕೆ ಮಾಡಲು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿ ಲೀಟರ್ ಹಾಲಿನ ದರದ ಮೇಲೆ 3 ರೂಪಾಯಿಯನ್ನು ಹೆಚ್ಚಿಸಲಾಗುವುದು. ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬರಲಿದೆ.

ಕೆಎಂಎಫ್ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೆಚ್ಚಳವಾದ ಸಂಪೂರ್ಣ ದರವನ್ನು ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!