Monday, November 25, 2024
Monday, November 25, 2024

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್ ಎಸ್’ ಯಶಸ್ವಿ ಹಾರಾಟ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್ ಎಸ್’ ಯಶಸ್ವಿ ಹಾರಾಟ

Date:

ನವದೆಹಲಿ: ದೇಶದ ಬಾಹ್ಯಾಕಾಶ ಅಭಿವೃದ್ಧಿ ಕಾರ್ಯಕ್ರಮದ ಚುಕ್ಕಾಣಿ ಹಿಡಿದಿರುವ ಮೊದಲ ಖಾಸಗಿ ರಾಕೆಟ್ ವಿಕ್ರಮ್-ಎಸ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ‘ಮಿಷನ್ ಪ್ರಾರಂಭ್’ ಅಡಿಯಲ್ಲಿ ಹೈಪರ್ಸಾನಿಕ್ ರಾಕೆಟ್ ವಿಕ್ರಮ್ ಎಸ್’ನ್ನ ನೂತನ ರಾಕೆಟ್ ನ್ನು ಇಸ್ರೋ ಸಹಾಯದಿಂದ ಉಡಾವಣೆ ಮಾಡಲಾಯಿತು. ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಈ ಹಾರಾಟವನ್ನ ನಡೆಸಲಾಗಿದ್ದು ತನ್ಮೂಲಕ ಖಾಸಗಿ ಕಂಪನಿಗಳು ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದೆ. ಹೈದರಾಬಾದ್‌ನ ಖಾಸಗಿ ಕಂಪನಿಯಾದ ಸ್ಕೈರೂಟ್ ಏರೋಸ್ಪೇಸ್ ವಿಕ್ರಮ್ ಎಸ್ ರಾಕೆಟ್’ನ್ನ ಉಡಾವಣೆ ಮಾಡಿದೆ.

ನೂತನ ರಾಕೆಟ್ ಹೀಗಿದೆ: ನೂತನ ರಾಕೆಟ್ ವಿಕ್ರಮ್-ಎಸ್ 545 ಕೆಜಿ ತೂಕವಿದ್ದು, 6 ಮೀಟರ್ ಉದ್ದ ಮತ್ತು 0.375 ಮೀಟರ್ ವ್ಯಾಸವನ್ನ ಹೊಂದಿದೆ. ನೂತನ ರಾಕೆಟ್ ನಲ್ಲಿ ಏಳು ಟನ್ ಬೆಳೆ ನಿರ್ವಾತ ಥ್ರಸ್ಟ್’ನ್ನ ಬಳಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!