Friday, September 20, 2024
Friday, September 20, 2024

ಜಂಪ್ ರೋಪ್: ಜ್ಞಾನಸುಧಾ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಂಪ್ ರೋಪ್: ಜ್ಞಾನಸುಧಾ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Date:

ಕಾರ್ಕಳ: ಕೊಪ್ಪಳದ ಶ್ರೀ ಕರಿಸಿದ್ದೇಶ್ವರ ಸಮುದಾಯ ಭವನದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆದ ರಾಜ್ಯಮಟ್ಟದ ಜಂಪ್ ರೋಪ್ ಕ್ರೀಡಾ ಸ್ಪರ್ಧೆಯಲ್ಲಿ ೩೦ಸೆಕೆಂಡ್ ಸ್ಪೀಡ್
ಡಬಲ್ ಅಂಡರ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಚಿನ್ಮಯಿ ಎಸ್. ದೇಶ್‌ಪಾಂಡೆ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಇವರು ಶ್ರೀನಿವಾಸ್ ದೇಶ್‌ಪಾಂಡೆ ಹಾಗೂ ಮನಸ್ವಿನಿ ಎಸ್. ದೇಶಪಾಂಡೆ ದಂಪತಿಗಳ ಸುಪುತ್ರಿ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಮಾರ್ಗದರ್ಶನ ನೀಡಿದ್ದರು.

ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಜ್ಞಾನಸುಧಾ ಸಂಸ್ಥೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!