Sunday, September 22, 2024
Sunday, September 22, 2024

ಡಿ. 2- ಪುತ್ತಿಗೆ ಮಠದ ಬಾಳೆ ಮುಹೂರ್ತ

ಡಿ. 2- ಪುತ್ತಿಗೆ ಮಠದ ಬಾಳೆ ಮುಹೂರ್ತ

Date:

ಉಡುಪಿ: ಭಾವೀ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೂರ್ವ ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತ ಡಿಸೆಂಬರ್ 2ರಂದು ನಡೆಯಲಿದೆ.

ಬಾಳೆ ಮುಹೂರ್ತ ಕಾರ್ಯಕ್ರಮಗಳ ವಿವರ: ಅಂದು ಬೆಳಿಗ್ಗೆ 8.20ರ ಧನುರ್ಲಗ್ನ ಸುಮುಹೂರ್ತದಲ್ಲಿ ಪುತ್ತಿಗೆ ಮಠದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮುನ್ನ ಬೆಳಿಗ್ಗೆ 7 ರಿಂದ ದೇವತಾ ಪ್ರಾರ್ಥನೆ, ಮೆರವಣಿಗೆ, ಚಂದ್ರೇಶ್ವರ ಅನಂತೇಶ್ವರ ಕೃಷ್ಣ ದರ್ಶನ ಇತ್ಯಾದಿ ನಡೆಯಲಿದೆ. ಬೆಳಿಗ್ಗೆ 9 ರಿಂದ ಶ್ರೀಗಳವರ ಆಶೀರ್ವಚನ, ಮಂತ್ರಾಕ್ಷತೆ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

2024ರ ಜನವರಿ 18ರಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತತ್ಕರಕಮಲಸಂಜಾತರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ಸರ್ವಜ್ಞ ಪೀಠಾರೋಹಣಗೈದು ಚತುರ್ಥ ಬಾರಿಗೆ ದ್ವೈವಾರ್ಷಿಕ ಶ್ರೀಕೃಷ್ಣ ಪೂಜಾ ಪರ್ಯಾಯ ದೀಕ್ಷೆ ಸ್ವೀಕರಿಸುವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!