Tuesday, November 26, 2024
Tuesday, November 26, 2024

ಅಜ್ಜರಕಾಡು ಪಾರ್ಕ್- ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದವರಿಗೆ ಬಿತ್ತು ದಂಡ

ಅಜ್ಜರಕಾಡು ಪಾರ್ಕ್- ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದವರಿಗೆ ಬಿತ್ತು ದಂಡ

Date:

ಉಡುಪಿ: ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದು ದಾಳಿ ನಡೆಸಿ 346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 10,000 ರೂ. ದಂಡ ಹಾಗೂ ಅಜ್ಜರಕಾಡು ಪಾರ್ಕ್ ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ 5000 ರೂ. ದಂಡ ವಿಧಿಸಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಾಲಾಡಿ: ಕಾದಂಬರಿ ಲೋಕಾರ್ಪಣೆ

ಕುಂದಾಪುರ, ನ.26: ಹಾಲಾಡಿಯ ಬೆಳಾರ್‌ಮಕ್ಕಿ ಮಂಜುನಾಥ ಕಾಮತ್‌ರವರು ಬರೆದ 'ಕಣ್ತೆರೆದ ಕನಸು'...

ಕಲಾವಿದರನ್ನು ಗುರುತಿಸುವ ಕಾಯಕ ಶ್ಲಾಘನೀಯ: ಉದಯಕುಮಾರ್ ಶೆಟ್ಟಿ

ಕೋಟ, ನ.26: ಸಂಘಟನೆಗಳಿಂದ ಕಲಾರಾಧನೆ ಹಾಗೂ ಕಲಾವಿದರ ಗುರುತಿಸುವ ಕಾಯಕ ಅತ್ಯಂತ...

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಉಡುಪಿ, ನ.26: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ...

ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.25: ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ...
error: Content is protected !!