Saturday, September 21, 2024
Saturday, September 21, 2024

ಡಿ. 3- ವಿದ್ಯುತ್ ವ್ಯತ್ಯಯ

ಡಿ. 3- ವಿದ್ಯುತ್ ವ್ಯತ್ಯಯ

Date:

ಉಡುಪಿ: ಕೊಲ್ಲೂರು 33 ಕೆ.ವಿ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಮತ್ತು 110/33/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಂಬದಕೋಣೆ ಹಾಗೂ ಮರವಂತೆ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮರವಂತೆ, ನಾವುಂದ, ಯಡೇರಿ, ಕಂಬದಕೋಣೆ, ಹೆರಂಜಾಲು, ಕಾಲ್ತೋಡು ಕಿರಿಮಂಜೇಶ್ವರ, ಬವಳಾಡಿ ಮತ್ತು ಕೆರ್ಗಾಲ್ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!