Sunday, September 22, 2024
Sunday, September 22, 2024

ಭಾರತಕ್ಕೆ ಜಿ20 ಅಧ್ಯಕ್ಷತೆ- ಸಂತಸ ವ್ಯಕ್ತಪಡಿಸಿದ ಫ್ರಾನ್ಸ್ ಅಧ್ಯಕ್ಷ

ಭಾರತಕ್ಕೆ ಜಿ20 ಅಧ್ಯಕ್ಷತೆ- ಸಂತಸ ವ್ಯಕ್ತಪಡಿಸಿದ ಫ್ರಾನ್ಸ್ ಅಧ್ಯಕ್ಷ

Date:

ನವದೆಹಲಿ: ಜಿ-20 ಗುಂಪಿನ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿದೆ. ಭಾರತಕ್ಕೆ ಜಿ20 ಅಧ್ಯಕ್ಷತೆ ವಹಿಸಿಕೊಂಡಿದಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್‌ ಮ್ಯಾಕ್ರನ್ ಸಂತಸ ವ್ಯಕ್ತಪಡಿಸಿದ್ದಾರೆ. ಜಿ-20 ಅಧ್ಯಕ್ಷತೆ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ. ಭಾರತ ಜಿ-20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಶಾಂತಿ ಮತ್ತು ಸುಸ್ಥಿರ ಜಗತ್ತು ನಿರ್ಮಿಸಲು ನನ್ನ ಸ್ನೇಹಿತ ನರೇಂದ್ರ ಮೋದಿ ನಮ್ಮೆಲ್ಲರನ್ನೂ ಒಟ್ಟಿಗೆ ಸೇರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷತೆ ಹಸ್ತಾಂತರಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!