Monday, November 25, 2024
Monday, November 25, 2024

ಉಡುಪಿ ಜಿಲ್ಲೆಯ ಪ್ರವಾಸಿ ತಾಣ- ಪ್ರಾತ್ಯಕ್ಷಿಕೆ ಸಲ್ಲಿಕೆಗೆ ಅವಕಾಶ

ಉಡುಪಿ ಜಿಲ್ಲೆಯ ಪ್ರವಾಸಿ ತಾಣ- ಪ್ರಾತ್ಯಕ್ಷಿಕೆ ಸಲ್ಲಿಕೆಗೆ ಅವಕಾಶ

Date:

ಉಡುಪಿ: “ಕರ್ನಾಟಕ ರಾಜ್ಯವು ಒಂದು ರಾಜ್ಯ ಹಲವು ಜಗತ್ತುಗಳು” ಎಂಬ ಘೋಷವಾಕ್ಯಕ್ಕೆ ಪೂರಕವಾಗುವಂತೆ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಕುರಿತಂತೆ ನೈಸರ್ಗಿಕ, ಧಾರ್ಮಿಕ, ವನ್ಯಜೀವಿ, ಆಹಾರ ಪದ್ಧತಿ ಹಾಗೂ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ವಿಭಿನ್ನ ಹಾಗೂ ವೈಶಿಷ್ಟ್ಯ ಪೂರ್ಣ ಸಮಗ್ರ ಮಾಹಿತಿಯನ್ನೊಳಗೊಂಡ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇ-ಮೇಲ್ [email protected] ಗೆ ಡಿಸೆಂಬರ್ 15 ರ ಒಳಗೆ ಸಲ್ಲಿಸಬಹುದಾಗಿದೆ.

ಆಕರ್ಷಕ ಒಂದು ಪ್ರಾತ್ಯಕ್ಷಿಕೆಯ ವಿಜೇತರಿಗೆ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2574868 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!