Saturday, September 21, 2024
Saturday, September 21, 2024

ಮತ ಎಣಿಕೆ ಆರಂಭ: ಭಾರೀ ಮುನ್ನಡೆಯಲ್ಲಿ ಬಿಜೆಪಿ

ಮತ ಎಣಿಕೆ ಆರಂಭ: ಭಾರೀ ಮುನ್ನಡೆಯಲ್ಲಿ ಬಿಜೆಪಿ

Date:

ನವದೆಹಲಿ: ಇಡೀ ದೇಶದ ಗಮನ ಸೆಳೆದಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.

ಮತ ಎಣಿಕೆ ಆರಂಭವಾಗುತ್ತಿದ್ದಂತೆ ಗುಜರಾತ್ ನಲ್ಲಿ ಬಿಜೆಪಿ 130 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು.

ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ.

ಬಿಜೆಪಿ 158, ಕಾಂಗ್ರೆಸ್ 15, ಆಮ್ ಆದ್ಮಿ ಪಕ್ಷ 5 ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಹಿಮಾಚಲ ಪ್ರದೇಶ: ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 39 ಹಾಗೂ ಬಿಜೆಪಿ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!