Friday, September 20, 2024
Friday, September 20, 2024

ಡಿ. 12- ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

ಡಿ. 12- ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

Date:

ಅಹಮದಾಬಾದ್: ದೇಶದ ಗಮನ ಸೆಳೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಬಿಜೆಪಿ 156 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದರೆ, ಕಾಂಗ್ರೆಸ್ 17, ಆಮ್ ಆದ್ಮಿ ಪಕ್ಷ 5 ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಡಿಸೆಂಬರ್ 12ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್ ಹೇಳಿದ್ದಾರೆ.

ಭೂಪೇಂದ್ರ ಪಟೇಲ್ 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಸುದ್ಧಿಗೋಷ್ಠಿಯಲ್ಲಿ ಪಾಟೀಲ್ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!