ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 13 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110/11ಕೆವಿ ಪರಿವರ್ತಕದ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರ ಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಮಾಬುಕಳ, ಹೊನ್ನಾಳ, ಹೇರೂರು, ಚೇರ್ಕಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ರುಡ್‌ಸೆಟ್, ಬಿ.ಸಿ ರೋಡ್, ಬೈಕಾಡಿ, ಚಾಂತಾರು, ಶಿವಾಜಿನಗರ, ಭದ್ರಗಿರಿ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11ಕೆವಿ ಶಿರ್ವ ಎಂ.ಯು.ಎಸ್.ಎಸ್ನ 33 ಕೆವಿ ಮಾರ್ಗದಲ್ಲಿ ಟವರ್ ಅಳವಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಬಂಟಕಲ್ಲು ಗ್ರಾಮ, ಪೊಲಿಪು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಹಾಗೂ ಶಂಕರಪುರ ಗ್ರಾಮ, ಕುರ್ಕಾಲು ಗ್ರಾಮ, ಇನ್ನಂಜೆ ಗ್ರಾಮ, ಕಳತ್ತೂರು ಗ್ರಾಮ (ಪುಂಚಲಕಾಡು), ಪಣಿಯೂರು ಗ್ರಾಮ, ಬಡಾ ಗ್ರಾಮ (ಉಚ್ಚಿಲ), ಮೂಳೂರು ಗ್ರಾಮ, ಬೆಳಪು ಗ್ರಾಮ, ಮಲ್ಲಾರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.