Tuesday, September 24, 2024
Tuesday, September 24, 2024

ಸುಶಾಸನ ದಿನ- ದಯಾನಂದ ಪೈ ಸತೀಶ್ ಪೈ ಸರ್ಕಾರಿ ಕಾಲೇಜಿಗೆ ಪ್ರಶಸ್ತಿ

ಸುಶಾಸನ ದಿನ- ದಯಾನಂದ ಪೈ ಸತೀಶ್ ಪೈ ಸರ್ಕಾರಿ ಕಾಲೇಜಿಗೆ ಪ್ರಶಸ್ತಿ

Date:

ಬೆಂಗಳೂರು: ಸುಶಾಸನ ದಿನದ ಪ್ರಯುಕ್ತ ರಾಜ್ಯ ಸರ್ಕಾರ ನೀಡುವ ಅತ್ಯುತ್ತಮ ಪ್ಲೇಸ್ಮೆಂಟ್ ಸೆಲ್ ಪ್ರಶಸ್ತಿಗೆ ಮಂಗಳೂರಿನ ರಥಬೀದಿಯಲ್ಲಿರುವ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯ್ಕೆಯಾಗಿದೆ.

ಅತ್ಯುತ್ತಮ ಪ್ರಶಸ್ತಿ ಪಡೆದ ಇತರ ಕಾಲೇಜುಗಳು: ಅತ್ಯುತ್ತಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು- ಸರ್ಕಾರಿ ಆರ್.ಸಿ. ವಾಣಿಜ್ಯ ಕಾಲೇಜು ಬೆಂಗಳೂರು, ಅತ್ಯುತ್ತಮ ಪಠ್ಯೇತರ ಚಟುವಟಿಕೆಗಳು- ಸ.ಪ್ರ.ದ. ಕಾ. ಚಿಕ್ಕಬಳ್ಳಾಪುರ, ಅತ್ಯುತ್ತಮ ಫಲಿತಾಂಶ- ಸ.ಪ್ರ.ದ.ಕಾ. ತೆಂಕನಿಡಿಯೂರು, ಅತ್ಯುತ್ತಮ ಸಕಾಲ ಸೇವೆ- ಸ.ಪ್ರ.ದ.ಕಾ. ಧಾರವಾಡ, ಅತ್ಯುತ್ತಮ ವಿದ್ಯಾರ್ಥಿ ಸಹಾಯ ಕಾರ್ಯಕ್ರಮಗಳು-ಸರ್ಕಾರಿ ಆರ್.ಸಿ. ವಾಣಿಜ್ಯ ಕಾಲೇಜು ಬೆಂಗಳೂರು, ಅತ್ಯುತ್ತಮ ಸಮಾಜ ಸೇವೆ- ಸ.ಪ್ರ.ದ.ಕಾ. ಶಿರಾಳಕೊಪ್ಪ, ಅತ್ಯುತ್ತಮ ಅಭ್ಯಾಸಗಳು- ಸ.ಪ್ರ.ದ.ಕಾ. ಕೆ.ಆರ್.ಪುರಂ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!