Saturday, September 21, 2024
Saturday, September 21, 2024

ಕಾಪು- ವ್ಯಕ್ತಿ ನಾಪತ್ತೆ

ಕಾಪು- ವ್ಯಕ್ತಿ ನಾಪತ್ತೆ

Date:

ಉಡುಪಿ: ಕಾಪು ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ ನಿಸ್ತಂತು ಘಟಕ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!