Friday, September 20, 2024
Friday, September 20, 2024

ಡಿ. 31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ-ಮಾರಾಟ

ಡಿ. 31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ-ಮಾರಾಟ

Date:

ಉಡುಪಿ: ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 31 ರಿಂದ ಜನವರಿ 08 ರವರೆಗೆ ನಡೆಯಲಿದೆ.

ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ಇಲಾ ಕಿರಣ್ ಶೆಟ್ಟಿ, ದಿವ್ಯ ಪ್ರಶಾಂತ್ ಕುಂದರ್, ನೋಲಿಟ ಡಾಲ್ಫಿ ಸಲ್ಡಾನ ಅನಾವರಣಗೊಳಿಸಲಿದ್ದಾರೆ.

ಮೈನ್’ನಲ್ಲಿ ವಜ್ರಾಭರಣಗಳ ಅಭೂತಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು, ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ.

‘ಪ್ರಶಿ’ಯದಲ್ಲಿ ರುಬಿ, ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು,’ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ. ‘ಎರ ‘ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ, ‘ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ.

ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ, ಬೈಬ್ಯಾಕ್ ಗ್ಯಾರಂಟಿ, ಉಚಿತ ವಿಮೆ, ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಈ ಸಂದರ್ಭದಲ್ಲಿ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್, ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್‌ ವಾಚ್‌ಗಳಾದ ಟಿಸ್ಸೋಟ್, ರೇಡೋ, ಫಾಸಿಲ್, ಟೈಮಕ್ಸ್, ಸೀಕೋ, ಆಲ್ಬೋ ವಾಚ್ ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು, ಹಾಗೂ ವಜ್ರದ ಮೇಲೆ ಶೇ.25 ರವರೆಗೆ ಕಡಿತ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!