ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅರ್ಹ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಪ್ಪೂರು, ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.