Monday, November 25, 2024
Monday, November 25, 2024

ಉಡುಪಿ ನಗರಸಭೆಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿ ಶ್ರೀಶ ಕೊಡವೂರು ನೇಮಕ

ಉಡುಪಿ ನಗರಸಭೆಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿ ಶ್ರೀಶ ಕೊಡವೂರು ನೇಮಕ

Date:

ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿ ನಗರಸಭೆಯ ಸ್ಥಾಯೀ ಸಮಿತಿಯ ಅಧ್ಯಕ್ಷರಾಗಿ ಮೂಡಬೆಟ್ಟು ವಾರ್ಡಿನ ಸದಸ್ಯ ಶ್ರೀಶ ಕೊಡವೂರು ಅವರನ್ನು ಆಯ್ಕೆ ಮಾಡಲಾಗಿದೆ. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸ್ಥಾಯೀ ಸಮಿತಿ ಸಭೆಯಲ್ಲಿ ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಸಭೆಯಲ್ಲಿ ಸ್ಥಾಯೀ ಸಮಿತಿಯ ಸದಸ್ಯರಾದ ಸಂಪಾವತಿ, ಸಂತೋಷ್ ಜತ್ತನ್, ಡಿ. ಬಾಲಕೃಷ್ಣ ಶೆಟ್ಟಿ, ಯೋಗೀಶ್ ವಿ ಸಾಲ್ಯಾನ್, ಮಾನಸ ಸಿ ಪೈ, ಭಾರತಿ ಪ್ರಶಾಂತ್, ಜಯಂತಿ ಕೆ ಪೂಜಾರಿ, ಕಲ್ಪನಾ ಸುಧಾಮ, ಅಶ್ವಿನಿ ಅರುಣ್ ಪೂಜಾರಿ ಹಾಗೂ ಅಮೃತಾ ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!