Friday, September 20, 2024
Friday, September 20, 2024

ಜ. 12- ಹಿಂದೂ ಯುವ ಸೇನೆ ಉಡುಪಿ ಶಬರಿಮಲೆ ಯಾತ್ರೆಯ ಮಹಾಪೂಜೆ ಮತ್ತು ಅನ್ನಸಂತರ್ಪಣೆ

ಜ. 12- ಹಿಂದೂ ಯುವ ಸೇನೆ ಉಡುಪಿ ಶಬರಿಮಲೆ ಯಾತ್ರೆಯ ಮಹಾಪೂಜೆ ಮತ್ತು ಅನ್ನಸಂತರ್ಪಣೆ

Date:

ಉಡುಪಿ: ಹಿಂದೂ ಯುವ ಸೇನೆ ಉಡುಪಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಬನ್ನಂಜೆ ಇದರ 28 ನೇ ವರ್ಷದ ಶಬರಿಮಲೆ ಯಾತ್ರೆಯ ಪ್ರಯುಕ್ತ ವಿಜಯ ಗುರುಸ್ವಾಮಿಯವರ ನೇತೃತ್ವದಲ್ಲಿ ಮಹಾಪೂಜೆ ಹಾಗೂ ಮಹಾಅನ್ನಸಂತರ್ಪಣೆಯು ಜನವರಿ 12 ರಂದು ಮಧ್ಯಾಹ್ನ12 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಲಿದೆ.

ಭಗವದ್ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಸಮಿತಿಯ ಪ್ರಮುಖರಾದ ಯಶ್‍ಪಾಲ್ ಸುವರ್ಣ, ಹರೀಶ್‍ರಾಮ್ ಮತ್ತು ಸುಧಾಕರ ಮಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!