Thursday, September 19, 2024
Thursday, September 19, 2024

ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರ- ಕಿರುಚಿತ್ರ ಪ್ರದರ್ಶನ

ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರ- ಕಿರುಚಿತ್ರ ಪ್ರದರ್ಶನ

Date:

ಬ್ರಹ್ಮಾವರ: ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರದ ವಿದ್ಯಾರ್ಥಿ ಸಂಘ, ಕನ್ನಡ ವಿಭಾಗ ಮತ್ತು ನಾಟಕ ಸಂಘ ಇವರ ವತಿಯಿಂದ ಫಿಲ್ಮ್ ಮೇಕಿಂಗ್ ವಿಷಯದ ಬಗ್ಗೆ ಕಾರ್ಯಾಗಾರ ಮತ್ತು “ಮುಕ್ತ” ಕಿರುಚಿತ್ರ ಪ್ರದರ್ಶನ ಕಾಲೇಜಿನ ಮಿನಿ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ನಟಿ ಮೇದಿನಿ ಕೆಳಮನೆ ಹೆಗ್ಗೋಡು ನಟನೆಯ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ, ವಿದ್ಯಾರ್ಥಿ ಸಂಘದ ನಿರ್ದೇಶಕಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾಲತಾ, ನಾಟಕ ಸಂಘದ ಅಧ್ಯಾಪಕ ಸಲಹೆಗಾರರಾದ ಮೇಧಾ ಭಟ್ ಮತ್ತು ಓ.ಎಸ್.ಸಿ.ಇ.ಎಸ್, ಬ್ರಹ್ಮಾವರದ ಕಾಲೇಜು ವಿಭಾಗದ ಕಾರ್ಯದರ್ಶಿ ಸಿರಿಲ್ ಡಿಸೋಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!