Saturday, September 21, 2024
Saturday, September 21, 2024

ಮಲ್ಪೆ ಬೀಚ್ ಉತ್ಸವ: ವಿವಿಧ ಕಾರ್ಯಕ್ರಮಗಳು

ಮಲ್ಪೆ ಬೀಚ್ ಉತ್ಸವ: ವಿವಿಧ ಕಾರ್ಯಕ್ರಮಗಳು

Date:

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ವತಿಯಿಂದ ಜನವರಿ 20 ರಿಂದ 22 ರ ವರೆಗೆ, ಉಡುಪಿ ರಜತ ಉತ್ಸವದ ಪ್ರಯುಕ್ತ ನಡೆಯುವ ಮಲ್ಪೆ ಬೀಚ್ ಉತ್ಸವ ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮಗಳ ವಿವರ: ಜ. 20 ರಿಂದ 21 ರವರೆಗೆ ಗಾಳಿಪಟ ಉತ್ಸವ, ಆರ್ಟ್ ಕ್ಯಾಂಪ್, ಫೋಟೋ ಎಕ್ಸಿಬಿಷನ್, ಫುಡ್ ಫೆಸ್ಟಿವಲ್ ನಡೆಯಲಿದ್ದು, ಜ. 21 ಮತ್ತು 22 ರಂದು ಈಜು ಸ್ಪರ್ಧೆ, ಪುರುಷರ ಕಬಡ್ಡಿ ಸ್ಪರ್ಧೆಗಳು ನಡೆಯಲಿವೆ. ಜ. 22 ರಂದು ಶ್ವಾನ ಪ್ರದರ್ಶನ, ಚಿತ್ರಕಲಾ ಸ್ಪರ್ಧೆ, ಥ್ರೋಬಾಲ್ (ಮಹಿಳೆಯರಿಗೆ) ಸ್ಪರ್ಧೆಗಳು ನಡೆಯಲಿವೆ.

ಪ್ರತಿದಿನ ಸಂಜೆ 6 ಗಂಟೆಗೆ ಸಂಗೀತ ರಸಸಂಜೆ ನಡೆಯಲಿದ್ದು, ಜನವರಿ 20 ರಂದು ರಾಜೇಶ್ ಕೃಷ್ಣನ್ ಹಾಗೂ ಚಂದನ್ ಶೆಟ್ಟಿ, 21 ರಂದು ಕುನಾಲ್ ಗಾಂಜಾವಾಲಾ ಮತ್ತು 22 ರಂದು ರಘು ದೀಕ್ಷಿತ್ ಅವರಿಂದ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!