Friday, September 20, 2024
Friday, September 20, 2024

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: 60 ಲಕ್ಷ ವೆಚ್ಚದಲ್ಲಿ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: 60 ಲಕ್ಷ ವೆಚ್ಚದಲ್ಲಿ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ

Date:

ಮಂಗಳೂರು: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಶಾಖೆ ವತಿಯಿಂದ 60 ಲಕ್ಷ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ, ಮಿಲಾಗ್ರಿಸ್ ಮಾತೆ ಚರ್ಚ್ ಗೌ.ಫಾದರ್ ಬೋಣವೆಂಚರ್ ನಜರೆತ್, ಹಿದಾಯ ಫೌಂಡೇಶನ್ ಅಧ್ಯಕ್ಷರಾದ ಹಾಜಿ ಜನಾಬ್ ಹನೀಫ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಡಿ ಜಯಣ್ಣ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಿರ್ದೇಶಕರಾದ ಕರುಣಾಕರನ್, ಮನಪಾ ಕಾರ್ಪೊರೇಟರ್ ಜನಾಬ್ ರವೂಫ್ ಹಾಗೂ ವಿವಿಧ ಶೈಕ್ಷಣಿಕ ಸಂಸ್ಥೆಗಳ ಪ್ರಾಂಶುಪಾಲರು, ಅಧ್ಯಾಪಕರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!