Friday, September 20, 2024
Friday, September 20, 2024

ಗೂಳಿ ತಿವಿದು ಬಾಲಕ ಸಾವು

ಗೂಳಿ ತಿವಿದು ಬಾಲಕ ಸಾವು

Date:

ಧರ್ಮಪುರಿ: ತಮಿಳುನಾಡಿನ ಜನಪ್ರಿಯ ಕ್ರೀಡೆಯಾದ ಜಲ್ಲಿಕಟ್ಟು ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಗೂಳಿಯ ದಾಳಿಗೆ 14 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಗೋಕುಲ್ ಎಂದು ಗುರುತಿಸಲಾಗಿದೆ.

ಜಲ್ಲಿಕಟ್ಟು ವೀಕ್ಷಣೆಗೆ ತನ್ನ ಸಂಬಂಧಿಕರೊಂದಿಗೆ ತೆರಳಿದ್ದ ಬಾಲಕನ ಹೊಟ್ಟೆಗೆ ಗೂಳಿ ಕೊಂಬಿನಿಂದ ತಿವಿದು ತೀವ್ರವಾಗಿ ಗಾಯಗೊಂಡಿದ್ದನು. ತಕ್ಷಣ ಬಾಲಕನನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಧರ್ಮಪುರಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!