Thursday, September 19, 2024
Thursday, September 19, 2024

ಕೊಚ್ಚಿನ್ ಶಿಪ್‌ಯಾರ್ಡ್- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ಮಲ್ಪೆ ಇಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೆಜರ್-1 ಹುದ್ದೆ, ಸೂಪರ್‌ವೈಸರ್ ಹಾಗೂ ಡ್ರಾಫ್ಟ್÷ಮ್ಯಾನ್‌ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.cochinshipyard.in career ಅಥವಾ ದೂರವಾಣಿ ಸಂಖ್ಯೆ: 9900959933 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!