Monday, November 25, 2024
Monday, November 25, 2024

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ – 2 ಹುದ್ದೆಗಳಿಗೆ (ಪ.ಜಾತಿ-1, ಸಾ.ಅ-1 ಹುದ್ದೆ) ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ನೇಮಕಾತಿ ಮಾಡಿಕೊಳ್ಳಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಅರ್ಹ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2536650 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...
error: Content is protected !!