Friday, September 20, 2024
Friday, September 20, 2024

ಕಲ್ಯಾಣಪುರ ಪಶು ಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ

ಕಲ್ಯಾಣಪುರ ಪಶು ಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ

Date:

ಕಲ್ಯಾಣಪುರ, ಜ. 31: ಕಲ್ಯಾಣಪುರ ಪಶು ಚಿಕಿತ್ಸಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿ ಪಶು ಚಿಕಿತ್ಸಾಲಯದ ಸೇವೆಗಳನ್ನು ಸದುಪಯೋಗಪಡಿಸುವಂತೆ ಕರೆ ನೀಡಿದರು.

ಕಲ್ಯಾಣಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಉದಯ್ ಪೂಜಾರಿ, ಪಶುಪಾಲನಾ ಇಲಾಖೆಯ ಆಡಳಿತ ಉಪನಿರ್ದೇಶಕರಾದ ಶಂಕರ ಶೆಟ್ಟಿ, ಪಾಲಿಕ್ಲಿನಿಕ್ ಉಪನಿರ್ದೇಶಕರಾದ ದಯಾನಂದ ಪೈ, ಮುಖ್ಯ ಪಶು ವೈದ್ಯಾಧಿಕಾರಿಗಳಾದ ಪ್ರಶಾಂತ್, ಪಶು ವೈದ್ಯಾಧಿಕಾರಿಗಳಾದ ಚೈತ್ರಶ್ರೀ, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಸತೀಶ್ ಮತ್ತು ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!