Monday, November 25, 2024
Monday, November 25, 2024

ಬಜೆಟ್ ವಿಶ್ಲೇಷಣೆ

ಬಜೆಟ್ ವಿಶ್ಲೇಷಣೆ

Date:

ದಾಯ ತೆರಿಗೆ ವಿನಾಯಿತಿ ಮಿತಿ 2.5.ಲಕ್ಷ ದಿಂದ 3 ಲಕ್ಷಕ್ಕೆ ಹೆಚ್ಚಿಸಿರುವುದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಂತಸ ತಂದಿದೆ. ಇದೇ ರೀತಿಯಲ್ಲಿ ಸ್ಲ್ಯಾಬ್ ಮಾಡಿರುವುದು 3 ರಿಂದ 6 ಲಕ್ಷದವರೆಗೆ 5% ತೆರಿಗೆ ಹೆಚ್ಚು ನೇೂವಾದಂತೆ ತೆರಿಗೆ ವಿಧಿಸಿರುವುದು. ಇದು ಚುನಾವಣಾ ದೃಷ್ಟಿಯಿಂದ ಮಾಡಿರುವ ಬಹುಯೇೂಜಿತ ತೆರಿಗೆ ವಿಧಾನ.

ಉದ್ಯೋಗ ಸೃಷ್ಟಿಯ ಬಗ್ಗೆ ಬಜೆಟ್ ನಲ್ಲಿ ಒಟ್ಟು ಜಿ.ಡಿ.ಪಿ.ಯ ಶೇ 3.5 ರಷ್ಟು ವಿನಿಯೇೂಗಿಸುವ ಬಗ್ಗೆ ಉಲ್ಲೇಖವಿದೆ. ಕೃಷಿ ಉತ್ತೇಜನ ಯೇೂಜನೆಗಳು ಉಲ್ಲೇಖ ಮಾಡಲಾಗಿದೆ, ಆದರೆ ಇದರ ಕಾರ್ಯಯೇೂಜನ ಅನುಷ್ಠಾನದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಒಟ್ಟಿನಲ್ಲಿ ಜನ ಸಾಮಾನ್ಯರಿಗೆ ಇದೆಲ್ಲವೂ ಕನಸಿನಲ್ಲಿ ಕಾಣುವ ಗಂಟಾಗಿ ಕಾಣುವುದು ಸಹಜ. ಅಂತೂ 2023 ಮತ್ತು 2024 ಚುನಾವಣಾ ವರ್ಷವನ್ನು ಆಧಾರವಾಗಿಟ್ಟುಕೊಂಡು ಮಾಡಿದ ಬಜೆಟ್ ಅನ್ನುವುದರಲ್ಲಿ ಎರಡು ಮಾತಿಲ್ಲ.

Advertisement

ಬೆಲೆ ಏರಿಕೆ ನಿಯಂತ್ರಣದ ಬಗ್ಗೆ ಎಲ್ಲಿಯೂ ಉಲ್ಲೇಖ ವಿಲ್ಲದಿರುವುದು ಜನ ಸಾಮಾನ್ಯರನ್ನು ಕಾಡುತ್ತಿರುವುದಂತೂ ಸತ್ಯ.

ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ (ನಿವೃತ್ತ ಮುಖ್ಯಸ್ಥರು, ರಾಜ್ಯಶಾಸ್ತ್ರ ವಿಭಾಗ, ಎಂ.ಜಿ.ಎಂ.ಕಾಲೇಜು ಉಡುಪಿ.)

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!