ಉಡುಪಿ, ಫೆ. 6: 110/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಲ್ಲಿ ಹಾಲಿ ಇರುವ 10 ಎಂ.ವಿ.ಎ ಪರಿವರ್ತಕಗಳ ಟ್ಯಾನ್ ಡೆಲ್ಟಾ ಮತ್ತು ಕ್ಯಾಪಾಸಿಟನ್ಸ್ ಟೆಸ್ಟ್ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ದಿನದಂದು 110/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರ ಹಾಗೂ 33/11 ಕೆ.ವಿ ಬೈಂದೂರು ಮತ್ತು ಕೊಲ್ಲೂರು ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಾದ ಹೇರೂರು, ಮರವಂತೆ, ಕಂಬದಕೋಣೆ, ಕಿರಿಮಂಜೇಶ್ವರ, ಆಲೂರು, ಬಡಾಕೆರೆ ಶಿರೂರು, ಉಪ್ಪುಂದ, ಗಂಗನಾಡು, ಬೈಂದೂರು, ತೂದಳ್ಳಿ, ತಗ್ಗರ್ಸೆ, ಯಳಜಿತ್, ಮುದೂರು ಹಾಗೂ ಕೊಲ್ಲೂರು ಫೀಡರುಗಳಲ್ಲಿ ಹೇರಂಜಾಲು, ಕಂಬದಕೋಣೆ, ಹೇರೂರು, ಕಾಲ್ತೋಡು, ಉಳ್ಳೂರು-11, ಆಲೂರು, ಹಕ್ಲಾಡಿ, ನಾಡ, ಹರ್ಕೂರು, ನೂಜಾಡಿ, ನಾವುಂದ, ಸೇನಾಪುರ, ಬಡಾಕೆರೆ, ಕುಂದಬಾರಂದಾಡಿ, ಹಡವು, ತ್ರಾಸಿ, ಹೊಸಾಡು, ಕೊಯಾನಗರ, ಮರವಂತೆ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ದೋಣಿಗದ್ದೆ, ದಳಿ, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ಬೈಂದೂರು, ಶಿರೂರು, ಯಡ್ತರೆ, ತಗ್ಗರ್ಸೆ, ಬಿಜೂರು, ಉಪ್ಪುಂದ, ಪಡುವರಿ, ನಂದನವನ, ಕೆರ್ಗಾಲ್, ಕಂಬದಕೋಣೆ, ಯಳಜಿತ್, ಗೋಳಿಹೊಳೆ ಹಾಗೂ ಕೊಲ್ಲೂರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 7 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಫೆ. 7- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
ಫೆ. 7- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ
Date: