Friday, September 20, 2024
Friday, September 20, 2024

ಜಿಪಿಎಲ್ ಉತ್ಸವ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಆಮಂತ್ರಣ

ಜಿಪಿಎಲ್ ಉತ್ಸವ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಆಮಂತ್ರಣ

Date:

ಮಂಗಳೂರು, ಫೆ. 8: ವಿಶ್ವಾದ್ಯಂತ ನೆಲೆಸಿರುವ ಜಿಎಸ್ ಬಿ ಸಮುದಾಯದ ಅತೀ ದೊಡ್ಡ ಸಂಭ್ರಮ ಜಿಪಿಎಲ್ ಉತ್ಸವ 2023 ಆಮಂತ್ರಣ ಪತ್ರಿಕೆಯನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಆಯೋಜಕರು ನೀಡಿ ಮೂರು ದಿನಗಳ ಉತ್ಸವಕ್ಕೆ ಆಮಂತ್ರಿಸಿದರು. ಈ ಬಾರಿಯ ವಿಶೇಷತೆಗಳ ಬಗ್ಗೆ ಮಾಹಿತಿ ಪಡೆದ ಸಿಎಂ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!