Friday, September 20, 2024
Friday, September 20, 2024

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ವಾರ್ಷಿಕ ಮಹೋತ್ಸವ

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ವಾರ್ಷಿಕ ಮಹೋತ್ಸವ

Date:

ಉಡುಪಿ, ಫೆ. 8: ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಸಕ್ತ ಸಾಲಿನ ವಾರ್ಷಿಕ ಮಹೋತ್ಸವವು ಫೆಬ್ರವರಿ 10 ರಿಂದ 16 ರ ವರೆಗೆ ನಡೆಯಲಿದೆ. ಫೆ. 13 ರಂದು ಕುಂಭ ಸಂಕ್ರಮಣ ಮತ್ತು ರಾತ್ರಿ 9 ಗಂಟೆಯಿಂದ ಕೆಂಡಸೇವೆ, ಫೆ. 14 ರಂದು ಮ. 12.30 ರಿಂದ ಮನ್ಮಹಾರಥಾರೋಹಣ ಮತ್ತು ಫೆ. 15 ರಂದು ರಾತ್ರಿ 8 ರಿಂದ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಅಷ್ಠಾವಧಾನ ಸೇವೆಗಳ ನಂತರ ಐದೂ ಮೇಳಗಳಿಂದ ಯಕ್ಷಗಾನ ಸೇವೆ ಆಟ ನಡೆಯಲಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!