Friday, September 20, 2024
Friday, September 20, 2024

ಟರ್ಕಿ, ಸಿರಿಯಾ ಭೂಕಂಪ- ರಾಜ್ಯದ ನಾಗರಿಕರ ಸಹಾಯಕ್ಕೆ ಸಹಾಯವಾಣಿ

ಟರ್ಕಿ, ಸಿರಿಯಾ ಭೂಕಂಪ- ರಾಜ್ಯದ ನಾಗರಿಕರ ಸಹಾಯಕ್ಕೆ ಸಹಾಯವಾಣಿ

Date:

ಉಡುಪಿ, ಫೆ. 10: ಟರ್ಕಿ ಮತ್ತು ಸಿರಿಯಾ ದೇಶದಲ್ಲಿ ಫೆಬ್ರವರಿ 6 ರಂದು ಸಂಭವಿಸಿದ ಭೂಕಂಪದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿ-ಪ್ರಾಣಹಾನಿ ಉಂಟಾಗಿದ್ದು, ಸಂಪರ್ಕ ಹಾಗೂ ಸಾರಿಗೆ ವ್ಯವಸ್ಥೆಯು ಸಂಪೂರ್ಣವಾಗಿ ಅಸ್ತವ್ಯಸ್ತವಾಗಿರುವ ಹಿನ್ನೆಲೆ, ರಾಜ್ಯ ಸರಕಾರವು ಅಪಾಯಕ್ಕೆ ಸಿಲುಕಿರುವ ಟರ್ಕಿ ಮತ್ತು ಸಿರಿಯಾದಲ್ಲಿ ವಾಸವಿರುವ ರಾಜ್ಯದ ಸಾರ್ವಜನಿಕರ ನೆರವಿಗೆ 24*7 ರಾಜ್ಯ ಸಹಾಯವಾಣಿ ಸಂಖ್ಯೆ: 080-1070, 080-22340676 ಮತ್ತು ಇ-ಮೇಲ್ [email protected], [email protected] ನ್ನು ಆರಂಭಿಸಿದ್ದು, ಸಾರ್ವಜನಿಕರು ಅವಶ್ಯಕತೆಯಿದ್ದಲ್ಲಿ ಸದ್ರಿ ಸಹಾಯವಾಣಿಯ ಸೇವೆಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತುರ್ತು ವಿಪತ್ತು ನಿರ್ವಹಣಾ ಘಟಕ, ಉಡುಪಿ ಸಹಾಯವಾಣಿ ಸಂಖ್ಯೆ: 1077 /0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!