Friday, September 20, 2024
Friday, September 20, 2024

ವಚನಕಾರರಿಂದ ಸಮಾಜ ತಿದ್ದುವ ಕೆಲಸ: ಎಡಿಸಿ ವೀಣಾ ಬಿ.ಎನ್

ವಚನಕಾರರಿಂದ ಸಮಾಜ ತಿದ್ದುವ ಕೆಲಸ: ಎಡಿಸಿ ವೀಣಾ ಬಿ.ಎನ್

Date:

ಉಡುಪಿ, ಫೆ. 10: ಹನ್ನೆರಡನೇ ಶತಮಾನದ ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದ ಓರೆ ಕೋರೆ ತಿದ್ದುವ ಕೆಲಸ ಮಾಡಿದ್ದು, ವಚನಕಾರರು ಸಮಾಜದಲ್ಲಿನ ಅವಮಾನಗಳನ್ನು ಸಹಿಸಿ ತಮ್ಮ ಆತ್ಮಸ್ಥೈರ್ಯದ ವೃದ್ದಿಯಿಂದ ಸಾಧನೆ ಮಾಡಿ ಶ್ರೇಷ್ಠತೆ ಹೊಂದಿದ್ದರು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ ಎನ್ ಹೇಳಿದರು. ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ತಮ್ಮ ವೃತ್ತಿಯನ್ನು ನಿಷ್ಠೆಯಿಂದ ಕಾಯಕವೇ ಕೈಲಾಸ ಎಂಬAತೆ ಮಾಡಿ, ತಮ್ಮಂತೆ ಶೋಷಣೆಗೊಳಗಾದವರ ಬಗ್ಗೆ ಚಿಂತಿಸಿ ಸಮಾಜ ತಿದ್ದುವ ಕೆಲಸವನ್ನು ವಚನಕಾರರು ಮಾಡಿದ್ದಾರೆ ಎಂದರು. ಕೆ.ಡಿ.ಪಿ ನಾಮನಿರ್ದೇಶಿತ ಸದಸ್ಯ ವಾಸು ಬನ್ನಂಜೆ, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!