Friday, September 20, 2024
Friday, September 20, 2024

ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕ್ರೀಡಾಪಟು ಬೋಳ ಅಕ್ಷತಾ ಪೂಜಾರಿ ಅವರಿಗೆ ಸಮ್ಮಾನ

ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕ್ರೀಡಾಪಟು ಬೋಳ ಅಕ್ಷತಾ ಪೂಜಾರಿ ಅವರಿಗೆ ಸಮ್ಮಾನ

Date:

ಉಡುಪಿ, ಫೆ. 19: ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ವತಿಯಿಂದ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕ್ರೀಡಾಪಟು ಬೋಳ ಅಕ್ಷತಾ ಪೂಜಾರಿ ಅವರನ್ನು ಸಾಣೂರಿನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.

ಯುವಕ ಮಂಡಲದ ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ ಸಮ್ಮಾನ ಪತ್ರ ವಾಚಿಸಿ ಸಾಧಕರ ಸಾಧನೆಯನ್ನು ಪರಿಚಯಿಸಿದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಧಿಕಾರಿ ವಿಲ್ಫ್ರೆಡ್ ಡಿ ಸೋಜಾ, ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಕ್ರೀಡಾ ಕಾರ್ಯದರ್ಶಿ ರೋಹಿತ್ ಆರ್ ಕೆ., ಮಾಜಿ ಅಧ್ಯಕ್ಷರುಗಳಾದ ಮಹೇಶ್ ಕುಮಾರ್, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ ಕೋಲ್ಡ್ರೋಟ್ಟು, ರಮೇಶ್ ಶೆಟ್ಟಿ ಮುದೆಲಾಡಿ ಮನೆ, ಯುವರಾಜ್ ಜೈನ್, ಕ್ರಿಸ್ಪಿನ್ ಜೆರಾಲ್ಡ್ ಕ್ರಾಸ್ತ, ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಶೆಟ್ಟಿ, ಯುವಕ ಮಂಡಲದ ಪದಾಧಿಕಾರಿಗಳಾದ ಜಯನ್ ಶೆಟ್ಟಿ, ಪ್ರಸನ್ನ ಆಚಾರ್ಯ, ಸುದರ್ಶನ್ ನಾಯ್ಕ್, ಪ್ರಶಾಂತ್ ಆಚಾರ್ಯ, ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!