Saturday, September 21, 2024
Saturday, September 21, 2024

ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ- ಸ್ವಯಂಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ- ಸ್ವಯಂಸೇವಕರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ, ಫೆ. 22: ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18-29 ವರ್ಷ ವಯೋಮಿತಿ ಒಳಗಿರಬೇಕು ಹಾಗೂ ಯಾವುದೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.nyks.nic.inಅಥವಾ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಚೇರಿ ಆವರಣ, ಮಣಿಪಾಲ, ಉಡುಪಿ ದೂ.ಸಂಖ್ಯೆ : 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವಜನ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!