Saturday, September 21, 2024
Saturday, September 21, 2024

ಶಾರದ ಕಲ್ಯಾಣ ಮಂಟಪ ರಸ್ತೆ- ಸಂಚಾರ ನಿರ್ಬಂಧ; ಬದಲಿ ರಸ್ತೆ ಬಳಸಲು ಸೂಚನೆ

ಶಾರದ ಕಲ್ಯಾಣ ಮಂಟಪ ರಸ್ತೆ- ಸಂಚಾರ ನಿರ್ಬಂಧ; ಬದಲಿ ರಸ್ತೆ ಬಳಸಲು ಸೂಚನೆ

Date:

ಉಡುಪಿ, ಫೆ. 23: ಉಡುಪಿ ನಗರಸಭಾ ವ್ಯಾಪ್ತಿಯ ಕುಂಜಿಬೆಟ್ಟು ವಾರ್ಡಿನ ಶಾರದ ಕಲ್ಯಾಣ ಮಂಟಪ ರಸ್ತೆಯಿಂದ ಸೇತುವೆವರೆಗೆ ರಸ್ತೆ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳುವ ಸಲುವಾಗಿ ಇಂದಿನಿಂದ 30 ದಿನಗಳವರೆಗೆ ಸದ್ರಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಅಕ್ಕ-ಪಕ್ಕದ ಬದಲೀ ರಸ್ತೆಯನ್ನು ಬಳಸಿ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!