ಮಂಗಳೂರು, ಫೆ. 28: ಸರ್ಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಮಾರ್ಚ್ 1 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಮಾ. 1 ರಂದು (ನಾಳೆ) ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಮಾ. 1 ರಂದು (ನಾಳೆ) ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
Date: